ಕಾರ್ಮಿಕ ಅಪಘಾತ ಪರಿಹಾರ ಯೋಜನೆ | Labor Accident Compensation Scheme 2025

ಹಲೋ ಸ್ನೇಹಿತರೇ ನಮಸ್ಕಾರ, ಇಂದಿನ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ, ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರಿಗೆ ಕಾರ್ಮಿಕರ ಸಾಮಾಜಿಕ ಭದ್ರತಾ ದೃಷ್ಟಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯ ಈ ಯೊಜನೆಯಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು, ಯಾರೆಲ್ಲ ಅರ್ಜಿ ಸಲ್ಲಿಸಬೇಕು, ಏನೆಲ್ಲಾ ದಾಖಲೆಗಳು ಬೇಕು ಇದೆಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Labor Accident Compensation Scheme 2025
  • ಒಂದು ವೇಳೆ ಕಾರ್ಮಿಕನು ಅಪಘಾತದಲ್ಲಿ ಮರಣ ಹೊಂದಿದರೆ ಅವನ ಕುಟುಂಬದ ಆಶ್ರಿತರಿಗೆ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.
  • ಒಂದು ವೇಳೆ ನಡೆದ ಅಪಘಾತದಲ್ಲಿ ಶಾಶ್ವತ ದುರ್ಬಲತೆ ಹೊಂದಿದರೆ, ಶೇಕಡವಾರು ದುರ್ಬಲತೆಯ ಆಧಾರದ ಮೇಲೆ 2 ಲಕ್ಷ ರೂಪಾಯಿಯವರೆಗೆ ಆರ್ಥಿಕ ಸಹಾಯ ಮಾಡಲಾಗುವುದು.
  • ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ 1 ಲಕ್ಷ ರೂ. ವರೆಗೆ ಮರುಪಾವತಿ ಮಾಡಲಾಗುವುದು.
  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • 16 ರಿಂದ 59 ವರ್ಷದ ಒಳಗಿನವರಾಗಿರಬೇಕು.
  • ಕಡ್ಡಾಯವಾಗಿ ಕೇಂದ್ರ ಸರ್ಕಾರದ ಇ – ಶ್ರಮ್ ಪೋರ್ಟಲ್ ನಲ್ಲಿ ನೊಂದಣಿ ಮಾಡಿಸಿರಬೇಕು.
  • ಆದಾಯ ತೆರಿಗೆ ಪಾವತಿದಾರರಾಗಿರಬಾರದು.
  • ಆಧಾರ್ ಕಾರ್ಡ್
  • ಲೇಬರ್ ಕಾರ್ಡ್
  • ಇ-ಶ್ರಮ್ ಪೋರ್ಟಲ್ ನಲ್ಲಿ ನೋಂದಾಯಿಸಿದ ಪುರಾವೆ

ಈ ಯೋಜನೆಯ ಲಾಭವನ್ನು ಪಡೆಯಲು ಬಯಸುವ ಎಲ್ಲಾ ಕಾರ್ಮಿಕರು ಈಗಲೇ ಇ- ಶ್ರಮ್ ಪೋರ್ಟಲ್ ನಲ್ಲಿ ಸ್ವಯಂ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡು ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್Click Here


Leave a Reply

Join WhatsApp Group