ಸ್ವಾವಲಂಬಿ ಸಾರಥಿ ಯೋಜನೆ ಅರ್ಜಿ ಪ್ರಾರಂಭ | Swavalambi Sarathi Yojana Application Start 2024

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕರ್ನಾಟಕ ಸರ್ಕಾರವು ಜನಸಾಮಾನ್ಯರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಹಿಂದುಳಿದ ವರ್ಗದವರಿಗಾಗಿ ಸ್ವಾವಲಂಬಿ ಸಾರಥಿ ಯೋಜನೆಯನ್ನು ಪ್ರಾರಂಭಿಸಿದ್ದು, ಸ್ವಂತ ವಾಹನ ಖರೀದಿಸುವವರಿಗೆ ಇದೊಂದು ಅದ್ಭುತ ಅವಕಾಶವಾಗಿದೆ. ಆಸಕ್ತರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದದೇವೆ. ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

Swavalambi Sarathi Yojana Application Start 2024
  • ಕರ್ನಾಟಕದಲ್ಲಿ ವಾಸವಾಗಿರಬೇಕು.
  • 21 ರಿಂದ 45 ವರ್ಷ ವಯೋಮಿತಿ ಒಳಗಿರಬೇಕು.
  • ಚಾಲನಾ ಪರವಾನಗಿ ಹೊಂದಿರಬೇಕು.
  • ಹಿಂದುಳಿದ ವರ್ಗ, ಪ್ರವರ್ಗ-1, 2ಎ, 3ಎ, 3ಬಿ ವರ್ಗಕ್ಕೆ ಸೇರಿದವರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ 98,000 ರೂ. ಮತ್ತು ನಗರ ಪ್ರದೇಶದವರಿಗೆ 1,20,000 ರೂ ಆದಾಯ ಮಿತಿ ಹೊಂದಿರಬೇಕು.

ನಾಲ್ಕು ಚಕ್ರದ ವಾಹನ ಖರೀದಿಸುವವರಿಗೆ ಶೇ.50 ರಷ್ಟು ಮತ್ತು ಗರಿಷ್ಠ 3 ಲಕ್ಷದವರೆಗೆ ಸಹಾಯಧನ ಮಂಜೂರು ಮಾಡಲಾಗುತ್ತದೆ.

  • ಆಧಾರ್ ಕಾರ್ಡ್/ ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆ
  • ಆದಾಯ ಮತ್ತು ಜಾತಿ ಪ್ರಮಾಣ ಪತ್ರ
  • ವಾಹನದ ಅಂದಾಜುಪಟ್ಟಿ
  • ಸ್ವಯಂ ಘೋಷಣೆ ಪತ್ರ
  • ಡ್ರೈವಿಂಗ್ ಲೈಸೆನ್ಸ್

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್‌, ಬೆಂಗಳೂರು ಒನ್‌, ಕರ್ನಾಟಕ ಒನ್‌ ಕೇಂದ್ರದಲ್ಲಿ https://sevasindhuservices.karnataka.gov.in/ ವೆಬ್ಸೈಟ್ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಅಧಿಸೂಚನೆ ಹೊರಡಿಸಿದ ದಿನಾಂಕ: 30-07-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್ಸೈಟ್Click Here

Leave a Reply

Join WhatsApp Group