ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು | IIMB Recruitment 2023

IIಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿಕ್​ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

iimb recruitment

ಹುದ್ದೆಯ ಹೆಸರು: ಅಕಾಡೆಮಿಕ್​ ಅಸೋಸಿಯೇಟ್

ಒಟ್ಟು ಹುದ್ದೆಗಳು: 03

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗೆ 18 ವರ್ಷ ಮೇಲ್ಪಟ್ಟವರು ಅರ್ಜಿಸಲ್ಲಿಸಬಹುದಾಗಿದೆ.

ಅರ್ಜಿಶುಲ್ಕ:

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000-36,000/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗದ ಸ್ಥಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೆ ಪೋಸ್ಟಿಂಗ್‌ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 28/10/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 15/12/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group