ಬೃಹತ್‌ ಉದ್ಯೋಗ ಮೇಳ | Karnataka Skill Development Corporation Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದಿಂದ ಉದ್ಯೋಗಾಂಕ್ಷಿಗಳಿಗೆ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಪಡೆಯಲು ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

Karnataka Skill Development Corporation Recruitment 2024

ಉದ್ಯೋಗ ಸ್ಥಳ: ಬೆಂಗಳೂರು (ಅರಮನೆ ಮೈದಾನ)

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC, PUC, ಪದವಿ ಪೂರ್ಣಗೊಳಿಸಿರಬೇಕು.

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧಿಸೂಚನೆ ಪ್ರಕಾರ, 18 ವರ್ಷ ಮೇಲ್ಪಟ್ಟ ಎಲ್ಲಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಪ್ರಕಾರ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://skillconnect.kaushalkar.com/ ಗೆ ಭೇಟಿ ನೀಡಬೇಕು.
  • ರಿಜಿಸ್ಟರ್‌ ಮೇಲೆ ಕ್ಲಿಕ್‌ ಮಾಡಬೇಕು.
  • ನಂತರ ಉದ್ಯೋಗ ಮೇಳ ಮೇಲೆ ಕ್ಲಿಕ್‌ ಮಾಡಬೇಕು.
  • ಈಗ ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್‌ ಮಾಡಿ.
  • ಅರ್ಜಿಯನ್ನು ಭರ್ತಿ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.
  • ಅಧಿಕೃತ ವೆಬ್‌ಸೈಟ್‌‌‌ https://skillconnect.kaushalkar.com/ ಗೆ ಭೇಟಿ ನೀಡಬೇಕು.
  • ರಿಜಿಸ್ಟರ್‌ ಮೇಲೆ ಕ್ಲಿಕ್‌ ಮಾಡಿ.
  • ಉದ್ಯೋಗ ಮೇಳ ಮೇಲೆ ಕ್ಲಿಕ್‌ ಮಾಡಬೇಕು.
  • ನಂತರ ಉದ್ಯೋಗದಾತರ ನೋಂದಣಿ ಮೇಲೆ ಕ್ಲಿಕ್‌ ಮಾಡಬೇಕು.
  • ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.
  • ಉದ್ಯೋಗ ಮೇಳ ಆರಂಭದ ದಿನಾಂಕ: 26-02-2024
  • ಉದ್ಯೊಗ ಮೇಳ ಮುಗಿಯುವ ದಿನಾಂಕ: 27-02-2024

ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್‌ ಉದ್ಯೋಗಮೇಳವನ್ನು ಕರ್ನಾಟಕ ಸರ್ಕಾರವು ಆಯೋಜಿಸಿದ್ದು, ಆಸಕ್ತರು ಈ ದಿನಾಂಕದಂದು ಪಾಲ್ಗೊಳ್ಳಬಹುದು.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಆಯ್ಕೆ ವಿಧಾನನೇರ ಸಂದರ್ಶನ
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group