ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ (KSAPS) ಇಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ
ಒಟ್ಟು ಹುದ್ದೆಗಳು: 23
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
- ಹಿರಿಯ ವೈದ್ಯಕೀಯ ಅಧಿಕಾರಿ: 1 ಹುದ್ದೆ
- ವೈದ್ಯಕೀಯ ಅಧಿಕಾರಿ: 22 ಹುದ್ದೆ
ವಿದ್ಯಾರ್ಹತೆ:
- ಹಿರಿಯ ವೈದ್ಯಕೀಯ ಅಧಿಕಾರಿ: ಡಿಪ್ಲೊಮಾ,MBBS, MD
- ವೈದ್ಯಕೀಯ ಅಧಿಕಾರಿ: MBBS
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 70 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹72000-90000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ನೇಮಕಾತಿ ಅಧಿಸೂಚನೆಯಂತೆ ಅರ್ಹತೆ, ಅನುಭವ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ 08/12/2023 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ-ಮೇಲ್ ಐಡಿಗೆ ಕಳುಹಿಸಬೇಕು.
E mail ID: [email protected]
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಬಿಡುಗಡೆಯಾದ ದಿನಾಂಕ: 27/11/2023
- E mail ಕಳುಹಿಸಲು ಕೊನೆಯ ದಿನಾಂಕ: 08/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಇ ಮೇಲ್ ಮೂಲಕ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ | KFD Recruitment 2023
- NCLT ನೇಮಕಾತಿ | National Company Law Tribunal Recruitment 2023
- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ನೇಮಕಾತಿ | National Institute of Virology Recruitment 2023
- ಜೂನಿಯರ್ ಅಧಿಕಾರಿ, ಅಧಿಕಾರಿ ಹುದ್ದೆಗಳ ನೇಮಕಾತಿ | Balmer Lawrie & Co Limited Recruitment 2023
- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | Union Bank of India Recruitment 2023