ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ನೇಮಕಾತಿ | KSAPS Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ (KSAPS) ಇಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

ksaps recruitment

ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ

ಒಟ್ಟು ಹುದ್ದೆಗಳು: 23

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
  • ಹಿರಿಯ ವೈದ್ಯಕೀಯ ಅಧಿಕಾರಿ: 1 ಹುದ್ದೆ
  • ವೈದ್ಯಕೀಯ ಅಧಿಕಾರಿ: 22 ಹುದ್ದೆ
  • ಹಿರಿಯ ವೈದ್ಯಕೀಯ ಅಧಿಕಾರಿ: ಡಿಪ್ಲೊಮಾ,MBBS, MD
  • ವೈದ್ಯಕೀಯ ಅಧಿಕಾರಿ: MBBS

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 70 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹72000-90000/- ನಿಗದಿಪಡಿಸಲಾಗಿದೆ.

ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಶನ್‌ ಸೊಸೈಟಿ ನೇಮಕಾತಿ ಅಧಿಸೂಚನೆಯಂತೆ ಅರ್ಹತೆ, ಅನುಭವ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ 08/12/2023 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ-ಮೇಲ್‌ ಐಡಿಗೆ ಕಳುಹಿಸಬೇಕು.

E mail ID: [email protected]

  • ಅಧಿಸೂಚನೆ ಬಿಡುಗಡೆಯಾದ ದಿನಾಂಕ: 27/11/2023
  • E mail ಕಳುಹಿಸಲು ಕೊನೆಯ ದಿನಾಂಕ: 08/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಇ ಮೇಲ್‌ ಮೂಲಕ
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group