ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 310 ಫಾರೆಸ್ಟ್ ವಾಚರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿಸಲ್ಲಿಸಲು ಬೇಕಾದ ಅರ್ಹತೆ, ವಿದ್ಯಾಭ್ಯಾಸ, ವಯೋಮಿತಿ, ಅರ್ಜಿಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಫಾರೆಸ್ಟ್ ವಾಚರ್
ಒಟ್ಟು ಹುದ್ದೆಗಳು: 310
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ಪ್ರಕಾರ ಅಭ್ಯರ್ಥಿಯು 10ನೇ ತರಗತಿ ಪೂರ್ಣಗೊಳಿಸಿರಬೇಕು
ವೇತನ:
ಮಾಸಿಕ 21,400-42,000
ಉದ್ಯೋಗ ಸ್ಥಳ:
ಕರ್ನಾಟಕ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವೀರಿರಬಾರದು
- SC/ST ಅಭ್ಯರ್ಥಿಗಳಿಗೆ – 5 ವರ್ಷ ಸಡಿಲಿಕೆ ನೀಡಲಾಗಿದೆ
- ಪ್ರವರ್ಗ 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ – 125 ರೂ
- SC/ST ಅಭ್ಯರ್ಥಿಗಳಿಗೆ – 45 ರೂ ನಿಗದಿ ಪಡಿಸಲಾಗಿದೆ
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸಂದರ್ಶನ
- ಮೆಡಿಕಲ್ ಟೆಸ್ಟ್
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 27/09/2023
- ಅರ್ಜಿಸಲ್ಲಿಸಲು ಕೊನಯ ದಿನಾಂಕ: 26/10/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್‌ಲೈನ್ | Click Here |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | www,aranya.gov.in |
ಇತರೆ ಉದ್ಯೋಗ ಮಾಹಿತಿ:
- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿ 2023| KSOU Mysuru Recruitment 2023
- ಜಿಲ್ಲಾ ಪಂಚಾಯತ್ ನೇಮಕಾತಿ 2023| Zilla Panchayath Recruitment 2023