ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಸುದ್ದಿಗೆ ಎಲ್ಲರಿಗೂ ಸ್ವಾಗತ, KMF ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF BEMUL) ಸಹಾಯಕ ವ್ಯವಸ್ಥಾಪಕರು, ತಾಂತ್ರಿಕ ಅಧಿಕಾರಿ, ಜೂನಿಯರ್ ಸಿಸ್ಟಮ್ ಆಪರೇಟರ್, ಜೂನಿಯರ್ ತಂತ್ರಜ್ಞರು ಮತ್ತು ಇತರ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ವಿವರಿಸಿರುವ ಅರ್ಹತೆಗಳು, ವಿದ್ಯಾಭ್ಯಾಸ, ವಯೋಮಿತಿ, ಅರ್ಜಿ ಶುಲ್ಕ ಹಾಗೂ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: KMF BEMUL ವಿವಿಧ ಹುದ್ದೆಗಳು
ಒಟ್ಟು ಹುದ್ದೆ: 46
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಪ್ರಮುಖ ದಿನಾಂಕಗಳು
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28-08-2023
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-09-2023
ವಿದ್ಯಾರ್ಹತೆ:
10th, 12th, ಪದವಿ, ITI, ಡಿಪ್ಲೋಮಾ
ವಯೋಮಿತಿ:
- SC/ST ಮತ್ತು ಪ್ರವರ್ಗ -1 ಅಭ್ಯರ್ಥಿಗಳಿಗೆ – 18-40
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 18-38
- ಸಾಮಾನ್ಯ ಅಭ್ಯರ್ಥಿಗಳಿಗೆ – 18-35
ಅರ್ಜಿಶುಲ್ಕ:
- SC/ST ಮತ್ತು ಪ್ರವರ್ಗ -1 ಅಭ್ಯರ್ಥಿಗಳಿಗೆ – 500 (ಬ್ಯಾಂಕ್ ಶುಲ್ಕ ಪ್ರತ್ಯೇಕ)
- ಇತರೆ ವರ್ಗದ ಆಭ್ಯರ್ಥಿಗಳಿಗೆ – 1000 (ಬ್ಯಾಂಕ್ ಶುಲ್ಕ ಪ್ರತ್ಯೇಕ)
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ವೇತನ:
ಹುದ್ದೆಗಳ ಅನುಸಾರ 97,100/- ರ ವರೆಗೆ
ಹುದ್ದೆಯ ವಿವರಗಳು | ||
SL. NO | ಪೋಸ್ಟ್ ಹೆಸರು | ಒಟ್ಟು |
1. | ಸಹಾಯಕ ವ್ಯವಸ್ಥಾಪಕ | 03 |
2. | ತಾಂತ್ರಿಕ ಅಧಿಕಾರಿ | 07 |
3. | ವಿಸ್ತರಣಾ ಅಧಿಕಾರಿ ಗ್ರೇಡ್ -III | 10 |
4. | ಆಡಳಿತ ಸಹಾಯಕ ಗ್ರೇಡ್ -II | 05 |
5. | ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್ -II | 05 |
6. | ಮಾರ್ಕೆಟಿಂಗ್ ಸಹಾಯಕ ಗ್ರೇಡ್ -II | 02 |
7. | ರಸಾಯನಶಾಸ್ತ್ರಜ್ಞ ಗ್ರೇಡ್ -II | 04 |
8. | ಜೂನಿಯರ್ ಸಿಸ್ಟಮ್ ಆಪರೇಟರ್ | 01 |
9. | ಜೂನಿಯರ್ ತಂತ್ರಜ್ಞ | 09 |
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ | Click Here |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | www.bemul.in |