ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಖಾಲಿರುವ 470 ಹುದ್ದೆಗಳನ್ನು ಭರ್ತಿ ಮಾಡಲು ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಪಡೆಯಲು ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಗಳ ಸಂಖ್ಯೆ: 470
ಉದ್ಯೋಗ ಮೇಳ ಸ್ಥಳ: ಮಂಡ್ಯ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಮಿನಿ ಉದ್ಯೋಗ ಮೇಳ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಸ್‌ಎಸ್‌ಎಲ್‌ಸಿ, ಪಿ.ಯು.ಸಿ, ಪದವಿ, ಐಟಿಐ(ಯಾವುದೇ ಟ್ರೇಡ್), ಡಿಪ್ಲೊಮಾ(ಯಾವುದೇ ಟ್ರೇಡ್) ಮತ್ತು ಬಿ.ಇ(ಮೆಕ್ಯಾನಿಕಲ್) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಮಿನಿ ಉದ್ಯೋಗ ಮೇಳ ಪ್ರಕಾರ, 18 ರಿಂದ 32 ವರ್ಷದೊಳಗಿನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಅರ್ಜಿಶುಲ್ಕ:
ಮಿನಿ ಉದ್ಯೋಗ ಮೇಳ ಪ್ರಕಾರ,ಅಭ್ಯರ್ಥಿಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಮಿನಿ ಉದ್ಯೋಗ ಮೇಳ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹11,000-20,800/-ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಮಿನಿ ಉದ್ಯೋಗ ಮೇಳ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನದ ಸ್ಥಳ ಮತ್ತು ಸಮಯ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 05-07-2024 ರಂದು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದ ವಿಳಾಸ:
District Employment Exchange Office, Mandya
ಸಮಯ: ಬೆಳಿಗ್ಗೆ 10 ಗಂಟೆ
Contact : 08232-295124 ಅಥವಾ ಮೊ.ಸಂ 9164642684 ಮತ್ತು 8970646629 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ದಿನಾಂಕಗಳು:
- ಸಂದರ್ಶನದ ದಿನಾಂಕ: 05-07-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಇತರೆ ಉದ್ಯೋಗ ಮಾಹಿತಿ:
- ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ | Indian Coast Guard Recruitment 2024
- ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ | CRPF Recruitment 2024
- ಇಂಡಿಯನ್ ಹೈವೇ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ ನೇಮಕಾತಿ | IHMCL Recruitment 2024
- ICSIL ನೇಮಕಾತಿ | ICSIL Recruitment 2024
- ಬ್ಯಾಂಕ್ ಆಫ್ ಬರೋಡಾ ನೇಮಕಾತಿ | BOB Recruitment 2024