ಕರೂರ್‌ ವೈಶ್ಯ ಬ್ಯಾಂಕ್‌‌ ನೇಮಕಾತಿ | Karur Vysya Bank Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರೂರ್‌ ವೈಶ್ಯ ಬ್ಯಾಂಕ್‌ ನಲ್ಲಿ ಖಾಲಿ ಇರುವ ರಿಲೇಷನ್‌ ಶಿಪ್‌ ಮ್ಯಾನೆಜರ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Karur Vysya Bank Recruitment

ಹುದ್ದೆಯ ಹೆಸರು: ರಿಲೇಶನ್‌ಶಿಪ್ ಮ್ಯಾನೆಜರ್(NRI)

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಕರೂರ್‌ ವೈಶ್ಯ ಬ್ಯಾಂಕ್‌ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿಶುಲ್ಕ:

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹71,796 – ₹73,646/- ರೂ ವೇತನ ನಿಗದಿ ಪಡಿಸಲಾಗಿದೆ.

ಆಯ್ಕೆವಿಧಾನ:

ನೇರ ಸಂದರ್ಶನ, ಬ್ಯಾಗ್ರೌಂಡ್‌ ಪರಿಶೀಲನೆ

ಉದ್ಯೋಗದ ಸ್ಥಳ:

ಕರ್ನಾಟಕದಾದ್ಯಂತ

ಪ್ರಮುಖ ದಿನಾಂಕಗಳು:

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 19/11/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group