ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ, ಪ್ರಮುಖ ಖಾಸಗೀ ಕಂಪನಿಯಾದ ಯೂನಿಬಿಕ್ ಕಂಪನಿಯಲ್ಲಿ ಹುದ್ದೆಗಳು ಖಾಲಿ ಇದ್ದು, ಎಕ್ಸಿಕ್ಯೂಟಿವ್ ಕಸ್ಟೋಮರ್ ಸಪೋರ್ಟ್ ಹುದ್ದೆಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

ಹುದ್ದೆಯ ಹೆಸರು: ಎಕ್ಸಿಕ್ಯೂಟಿವ್ ಕಸ್ಟೋಮರ್ ಸಪೋರ್ಟ್(Executive Customer Support)
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟವರು ಅರ್ಜಿಸಲ್ಲಿಸಬಹುದು
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000/- ರೂ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿಸಲ್ಲಿಸಲು ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಸಂದರ್ಶನ ಹಾಗೂ ಅನುಭವದ ಆಧಾರದ ಮೇಲೆ
ಉದ್ಯೋಗದ ಸ್ಥಳ:
ಬೆಂಗಳೂರು, ಕರ್ನಾಟಕ
ಪ್ರಯೋಜನಗಳು:
- ಊಟದ ಸೌಲಭ್ಯ
- ಆರೋಗ್ಯ ವಿಮೆ (ESI)
- ಭವಿಷ್ಯ ನಿಧಿ(PF)
ಪ್ರಮುಖ ದಿನಾಂಕಗಳು:
ಈ ಹುದ್ದೆಗೆ ಅರ್ಜಿಯನ್ನು ಈ ಕೂಡಲೇ ಸಲ್ಲಿಸಿ
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ | IIT Recruitment 2023
- ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ | UAS Dharwad Recruitment 2023
- ICICI ಬ್ಯಾಂಕ್ ಪ್ರೊಬೇಷನರಿ ಆಫೀಸರ್ ನೇಮಕಾತಿ | ICICI Bank Probationary Officers Recruitment 2023
- IREL (ಇಂಡಿಯಾ) ಲಿಮಿಟೆಡ್ ನೇಮಕಾತಿ 2023 | IREL (India) Limited Recruitment 2023
- ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ | Bank of Maharashtra Recruitment 2023