ಹಲೋ ಸ್ನೇಹಿತರೆ, ಇಂದಿನ ನಮ್ಮ ಉದ್ಯೋಗ ಮಾಹಿತಿ ಸ್ವಾಗತ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: SBI ಅಪ್ರೆಂಟಿಸ್
ಒಟ್ಟು ಖಾಲಿ ಹುದ್ದೆ : 6160
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಅರ್ಜಿ ಶುಲ್ಕ
- ಸಾಮಾನ್ಯ/ OBC/EWS ಅಭ್ಯರ್ಥಿಗಳಿಗೆ : ರೂ.300/-
- SC/ST/PwD ಅಭ್ಯರ್ಥಿಗಳಿಗೆ: Nil
- ಪಾವತಿ ಮೋಡ್: ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿಗಳನ್ನು ಬಳಸಿಕೊಂಡು ಆನ್‌ಲೈನ್ ಮೂಲಕ.
ಪ್ರಮುಖ ದಿನಾಂಕಗಳು
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಶುಲ್ಕ ಪಾವತಿ: 01-09-2023
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21-09-2023
ವಯಸ್ಸಿನ ಮಿತಿ (01-08-2023 ರಂತೆ)
- ಕನಿಷ್ಠ ವಯಸ್ಸಿನ ಮಿತಿ: 20 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ: 28 ವರ್ಷಗಳು
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಶಿಕ್ಷಣ ಅರ್ಹತೆ
- ಅಭ್ಯರ್ಥಿಗಳು ಪದವಿಯನ್ನು ಹೊಂದಿರಬೇಕು.
ಆಯ್ಕೆ ವಿಧಾನ:
ಆನ್ ಲೈನ್ ಟೆಸ್ಟ್ ಹಾಗೂ ಸ್ಥಳೀಯ ಭಾಷೆ ಪರೀಕ್ಷೆ
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000 ರೂ ನಿಗದಿಪಡಿಸಲಾಗಿದೆ.
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್‌ಲೈನ್ | Click Here |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | https://bank.sbi/web/careers |