ವಿದ್ಯಾಧನ್ ವಿದ್ಯಾರ್ಥಿವೇತನ | Vidyadhan Scholarship 2025

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣಗೊಳಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ದಾಖಲಾದ ಹಾಗೂ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Vidyadhan Scholarship 2025

ಈ ಫೌಂಡೇಶನ್ ವತಿಯಿಂದ ಆಯ್ಕೆ ಮಾಡಲಾದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣವನ್ನು ಪಡೆಯುವ ಸಮಯದಲ್ಲಿ ವರ್ಷಕ್ಕೆ ರೂ 10,000/- ಆರ್ಥಿಕ ನೆರವನ್ನು ನೀಡಲಾಗುತ್ತದೆ. ಬಳಿಕ ವಿದ್ಯಾರ್ಥಿಗಳು ಪದವಿ ಶಿಕ್ಷಣಕ್ಕೆ ಪ್ರವೇಶ ಪಡೆದ ಬಳಿಕ ಪದವಿ ಶಿಕ್ಷಣಕ್ಕೆ ಅನುಗುಣವಾಗಿ ರೂ 15,000/- ದಿಂದ ರೂ 75,000/- ವರೆಗೆ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿರುತ್ತದೆ.

  • ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯವು ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿದ್ಯಾರ್ಥಿಯು 2025ನೇ ಸಾಲಿನಲ್ಲಿ 10 ನೇ ತರಗತಿಯನ್ನು ತೇರ್ಗಡೆ ಹೊಂದಿರಬೇಕು.
  • ವಿದ್ಯಾರ್ಥಿಯು SSLC ಪರೀಕ್ಷೆಯಲ್ಲಿ ಶೇ 90% ಕ್ಕಿಂತ ಹೆಚ್ಚಿನ ಅಂಕವನ್ನು ಪಡೆದಿರಬೇಕು.
  • ಅಂಗವೈಕಲ್ಯ ಹೊಂದಿರುವ ವಿದ್ಯಾರ್ಥಿಗಳು ಶೇ 75% ಪಡೆದಿರಬೇಕು.
  • SSLC ಮಾರ್ಕ್ಸ್ ಕಾರ್ಡ್
  • ಕುಟುಂಬದ ಆದಾಯ ಪ್ರಮಾಣ ಪತ್ರ.
  • ವಿದ್ಯಾರ್ಥಿ ಪೋಟೋ.
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ.
  • ಆಧಾರ್ ಕಾರ್ಡ
  • ಇ-ಮೇಲ್ ವಿಳಾಸ.
  • ವಿದ್ಯಾರ್ಥಿಗಳು ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
  • ಮೊದಲಿಗೆ Scholorship Online Application ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಬೇಕು.
  • ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ “Apply For Scholarships” ಬಟನ್ ಮೇಲೆ ಕ್ಲಿಕ್ ಮಾಡಿ ನಂತರ ಪೇಜ್ ನಲ್ಲಿ ಕೆಳಗೆ ಕಾಣುವ “Karnataka 11th Program – 2025 ( ಕರ್ನಾಟಕದ ವಿದ್ಯಾರ್ಥಿಗಳು ಇಲ್ಲಿ ಕ್ಲಿಕ್ ಮಾಡಿ )” ಆಯ್ಕೆಯ ಮೇಲೆ ಒತ್ತಿ ಬಳಿಕ ಇಲ್ಲಿ ಕೆಳಗೆ ಕಾಣಿಸುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.
  • ನಂತರ ಈ ಪೇಜ್ ನಲ್ಲಿ ಎರಡು ಆಯ್ಕೆಗಳು ಕಾಣಿಸುತ್ತವೆ ಇಲ್ಲಿ “Register” ಮತ್ತು “Already Registered?Login” ಇವುಗಳಲ್ಲಿ ಒಂದರ ಮೇಲೆ ಕ್ಲಿಕ್ ಮಾಡಿ ಅಗತ್ಯ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಅಗಬೇಕು.
  • ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ವಿವರವನ್ನು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 08-07-2025

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್ಸೈಟ್Click Here

Leave a Reply

Join WhatsApp Group